ನವಲಗುಂದ: ರೈತ ಬಂಡಾಯದಲ್ಲಿ ಹುತಾತ್ಮನಾಗಿದ್ದ ಬಸಪ್ಪ ಲಕ್ಕುಂಡಿ ವೀರಗಲ್ಲು ಸ್ಮಾರಕಕ್ಕೆ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಬುಧವಾರ ಗೌರವಾರ್ಪಣೆ ಸಲ್ಲಿಸಿದರು.

ಗದಗ ಜಿಲ್ಲೆಯ ನರಗುಂದದಲ್ಲಿ ಏರ್ಪಡಿಸಿದ್ದ ವಿವಿಧ ಕಾಮಕಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ತೆರಳುವ ಮಾರ್ಗದ ಮಧ್ಯದಲ್ಲಿ ಸ್ಮಾರಕಕ್ಕೆ ಗೌರವ ಸಲ್ಲಿಸಿ ಪ್ರಯಾಣ ಬೆಳೆಸಿದರು.

ಸಚಿವ ಸಿ.ಸಿ. ಪಾಟೀಲ, ಡಾ. ಎಂ.ಬಿ. ಮುನೇನಕೊಪ್ಪ, ಶ್ರೀಕಾಂತ ಪಾಟೀಲ, ಈರಣ್ಣ ಚವಡಿ, ಜಿ.ಪಂ. ಸದಸ್ಯ ಸುರೇಶ ಗಾಣಿಗೇರ, ಮಹಾದೇವಿ, ಶಂಕ್ರಣ್ಣ ಅವರಾದಿ ಉಪಸ್ಥಿತರಿದ್ದರು. ನಗರವನ್ನು ಪ್ರವೇಶಿಸುತ್ತಿದ್ದಂತೆ ಮುಖ್ಯಮಂತ್ರಿಗೆ ಬಿಜೆಪಿ ಕಾರ್ಯಕರ್ತರು ಮಾಲಾರ್ಪಣೆ ಮಾಡಿ ಸ್ವಾಗತಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.