ಈ ಸಂದರ್ಭದಲ್ಲಿ ಹೊನ್ನಾಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಣ್ಣಕ್ಕಿ ಬಸವನಗೌಡ, ಎಪಿಎಂಸಿ ಅಧ್ಯಕ್ಷ ಎಸ್.ಎಸ್.ಬೀರಪ್ಪ, ಸದಸ್ಯ ಸೋಮಣ್ಣ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚನ್ನವೀರಪ್ಪಗೌಡ, ಪಟ್ಟಣ ಪಂಚಾಯ್ತಿ ಸದಸ್ಯರಾದ ಎಚ್.ಬಿ.ಅಣ್ಣಪ್ಪ, ಎಚ್.ಡಿ.ವಿಜೇಂದ್ರಪ್ಪ, ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ.ಮಧುಗೌಡ, ಮಾಜಿ ಅಧ್ಯಕ್ಷ ಕೆ.ವಿ. ಶ್ರೀಧರ್, ರಮೇಶ್, ಹೊಟ್ಯಾಪುರ ಗ್ರಾಮ ಪಂಚಾಯ್ತಿ ಅಧ್ಯಕ್ಷ ಮಲ್ಲೇಶ್, ಮುಖಂಡ ಕುಳಗಟ್ಟೆ ಚಂದ್ರಪ್ಪ, ಬೆನಕನಹಳ್ಳಿ ಗಣೇಶ್ ಇದ್ದರು.