ಶಿವಮೊಗ್ಗ: ವರಾಹಿ ಜಲವಿದ್ಯುತ್ ಯೋಜನಾ ಪ್ರದೇಶದಲ್ಲಿ ಕಂಪಿಸಿದ ಭೂಮಿ

7

ಶಿವಮೊಗ್ಗ: ವರಾಹಿ ಜಲವಿದ್ಯುತ್ ಯೋಜನಾ ಪ್ರದೇಶದಲ್ಲಿ ಕಂಪಿಸಿದ ಭೂಮಿ

Published:
Updated:

ಶಿವಮೊಗ್ಗ: ತೀರ್ಥಹಳ್ಳಿ, ಹೊಸನಗರ ತಾಲ್ಲೂಕಿನ ವರಾಹಿ ಜಲವಿದ್ಯುತ್ ಯೋಜನಾ ಪ್ರದೇಶದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವಾಗಿದೆ.

ಮಧ್ಯರಾತ್ರಿ ಒಂದುವರೆ ಗಂಟೆ ಸಮಯದಲ್ಲಿ ಭಾರಿ ಶಬ್ದದೊಂದಿಗೆ ಸುಮಾರು ಎರಡು ಸೆಕೆಂಡ್‌ಗಳ ಕಾಲ ಭೂಮಿ ಕಂಪಿಸಿದೆ. ಮೇಗರವಳ್ಳಿ, ಹನಸ, ಕರುಣಾಪುರ, ಗಾಡ್ರಗದ್ದೆ ಶುಂಠಿ ಹಕ್ಲು, ಯಡೂರು ಸುತ್ತಮುತ್ತ ಈ ಘಟನೆ ನಡೆದಿದೆ.

ಭಯಭೀತರಾಗಿ ಮನೆಯಿಂದ ಜನರು ಹೊರಬಂದಿದ್ದಾರೆ. ಪಾತ್ರೆ ಪಗಡಗಳೆಲ್ಲಾ ಅಲ್ಲಾಡಿದ ಅನುಭವವಾಯಿತು ಎಂದು ಜನರು ಹೇಳಿದ್ದಾರೆ. 

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 8

  Sad
 • 0

  Frustrated
 • 0

  Angry

Comments:

0 comments

Write the first review for this !