ಗುರುವಾರ , ಡಿಸೆಂಬರ್ 12, 2019
17 °C

ಜೋಗ–ಕಾರ್ಗಲ್‌ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿಗೆ ಜಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಜೋಗ–ಕಾರ್ಗಲ್ ಪಟ್ಟಣ ಪಂಚಾಯತ್ ಚುನಾವಣೆ ಫಲಿತಾಂಶ ಹೊರಬಂದದ್ದು,  ಬಿಜೆಪಿಯು 9 ಸ್ಥಾನ ಗೆಲ್ಲುವ ಮೂಲಕ ಸರಳ ಬಹುಮತ ಗಳಿಸುವಲ್ಲಿ ಸಫಲವಾಗಿದೆ. ಕಾಂಗ್ರೆಸ್‌ಗೆ ಒಂದು ಸ್ಥಾನ ದೊರೆತರೆ, ಪಕ್ಷೇತರ ಅಭ್ಯರ್ಥಿ ಒಂದು ಸ್ಥಾನದಲ್ಲಿ ಜಯಗಳಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು