ಗುರುವಾರ , ಏಪ್ರಿಲ್ 2, 2020
19 °C

ಪಾಲಿಕೆ ಎಂಜಿನಿಯರ್ ಎಸಿಬಿ ಬಲೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ನಗರ ಪಾಲಿಕೆ ಕಂದಾಯ ವಿಭಾಗದ ಸಹಾಯಕ ಎಂಜಿನಿಯರ್ ಹಾಲೇಶಪ್ಪ ಅವರು ಸೋಮವಾರ ಎಸಿಬಿ ಬಲೆಗೆ ಬಿದಿದ್ದಾರೆ.

ಗಾಂಧಿ ನಗರದ ಪಿ.ವೆಂಕಟೇಶ್ ಶೆಟ್ಟಿ ಅವರ ವಾಸದ ನಿವೇಶನವನ್ನು ವಾಣಿಜ್ಯ ಉದ್ದೇಶಕ್ಕೆ ಪರಿವರ್ತನೆ ಮಾಡಿಕೊಡಲು ₨ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ವೆಂಕಟೇಶ್ ಅವರು ಈ ವಿಷಯವನ್ನು ಭ್ರಷ್ಟಾಚಾರ ನಿಗ್ರಹ ದಳದ ಗಮನಕ್ಕೆ ತಂದಿದ್ದರು. ಸೋಮವಾರ ಲಂಚ ಸ್ವೀಕರಿಸುವಾಗ ಎಸಿಬಿ ಅಧಿಕಾರಿಗಳು ಅವರನ್ನು ಬಂಧಿಸಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು