ಚಡಚಣನ ಎನ್‌ಕೌಂಟರ್‌ ಪ್ರಕರಣ: ಸಿಐಡಿಯಿಂದ ಐವರ ವಿಚಾರಣೆ ತೀವ್ರ

7

ಚಡಚಣನ ಎನ್‌ಕೌಂಟರ್‌ ಪ್ರಕರಣ: ಸಿಐಡಿಯಿಂದ ಐವರ ವಿಚಾರಣೆ ತೀವ್ರ

Published:
Updated:

ವಿಜಯಪುರ: ಭೀಮಾ ತೀರದ ರೌಡಿ ಧರ್ಮರಾಜ ಚಡಚಣನ ಎನ್‌ಕೌಂಟರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ, ನ್ಯಾಯಾಂಗ ಬಂಧನದಲ್ಲಿರುವ ಐವರು ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದಿರುವ ಸಿಐಡಿ ಅಧಿಕಾರಿಗಳ ತಂಡ, ಗುರುವಾರ ಅಜ್ಞಾತ ಸ್ಥಳದಲ್ಲಿ ತೀವ್ರ ವಿಚಾರಣೆಗೊಳಪಡಿಸಿತು.

ಮಹಾದೇವ ಭೈರಗೊಂಡ, ಪಿಎಸ್ಐ ಗೋಪಾಲ ಹಳ್ಳೂರ ಸೇರಿದಂತೆ ಒಟ್ಟು ಐವರನ್ನು ಕಸ್ಟಡಿಗೆ ಪಡೆದಿರುವ ಸಿಐಡಿ ಅಧಿಕಾರಿಗಳು, ಎನ್‌ಕೌಂಟರ್‌ಗೆ ಸಂಬಂಧಿಸಿದಂತೆ, ಆರೋಪಿಗಳಿಂದ ಮಾಹಿತಿ ಸಂಗ್ರಹಿಸಿದರು ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಪೊಲೀಸ್ ಅಧಿಕಾರಿಗಳನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆಯಲಿದ್ದಾರೆ ಎಂಬುದು ತಿಳಿದು ಬಂದಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !