ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

141 ಮಂದಿ ಗುಣಮುಖ; 60 ಜನರಿಗೆ ಕೋವಿಡ್‌ ದೃಢ

Last Updated 29 ಸೆಪ್ಟೆಂಬರ್ 2020, 8:11 IST
ಅಕ್ಷರ ಗಾತ್ರ

ಗದಗ: ಜಿಲ್ಲೆಯಲ್ಲಿ ಮತ್ತೆ 60 ಮಂದಿಗೆ ಕೋವಿಡ್‌–19 ತಗುಲಿರುವುದು ಸೋಮವಾರ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ತಿಳಿಸಿದ್ದಾರೆ.

ಗದಗ ತಾಲ್ಲೂಕಿನಲ್ಲಿ 35, ಮುಂಡರಗಿ 5, ನರಗುಂದ 3, ರೋಣ 3, ಶಿರಹಟ್ಟಿ 8 ಹಾಗೂ ಹೊರ ಜಿಲ್ಲೆಯ ಆರು ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT