ಗದಗ-ಹರಪನಹಳ್ಳಿ ರೈಲು ಮಾರ್ಗ ಮಂಜೂರಾತಿಗೆ ಆಗ್ರಹಿಸಿ ಡಿ.11ರಂದು ದೆಹಲಿಯಲ್ಲಿ ಪ್ರತಿಭಟನೆ ಕೈಗೊಳ್ಳಲಾಗಿದ್ದು ಸಾವಿರಾರು ಕಾರ್ಯಕರ್ತರು ಹೋರಾಟದಲ್ಲಿ ಪಾಲ್ಗೊಳ್ಳಲು ಡಿ.9ರಂದು ಟಿಕೇಟ್ ರಹಿತ ಪ್ರಯಾಣ ಕೈಗೊಳ್ಳಲಿದ್ದಾರೆ’ ಎಂದು ರೈಲ್ವೆ ಹೋರಾಟ ಸಮಿತಿ ಅಧ್ಯಕ್ಷ ಬಸವರಾಜ ದೇಸಾಯಿ ಮಾತನಾಡಿ ಮಾಹಿತಿ ನೀಡಿದರು.