ಮಂಗಳವಾರ, ನವೆಂಬರ್ 30, 2021
20 °C

ಮೂಲ ಸೌಲಭ್ಯ ಕಲ್ಪಿಸಲು ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಲಕ್ಷ್ಮೇಶ್ವರ: ಸ್ಥಳೀಯ ಕರೇಗೋರಿ ಆಶ್ರಯ ಕಾಲೊನಿಗೆ ಕುಡಿಯುವ ನೀರು ಸೇರಿದಂತೆ ಮೂಲ ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿ ಅಲ್ಲಿನ ನಿವಾಸಿಗಳು ಸೋಮವಾರ ಪುರಸಭೆ ಮುಖ್ಯಾಧಿಕಾರಿ ಶಂಕರ ಹುಲ್ಲಮ್ಮನವರ ಅವರಿಗೆ ಮನವಿ ಸಲ್ಲಿಸಿದರು.

ಕಾಲೊನಿಯಲ್ಲಿ ಸುಸಜ್ಜಿತ ರಸ್ತೆ, ಚರಂಡಿ ಇಲ್ಲ. ಸಮಪರ್ಕ ಬೀದಿ ದೀಪಗಳ ವ್ಯವಸ್ಥೆ ಇಲ್ಲ. ಅಂಗನವಾಡಿ ಇಲ್ಲದೆ ನಾವು ಪರದಾಡುತ್ತಿದ್ದೇವೆ. ಅಲ್ಲದೆ ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ಶೌಚಾಲಯ ಕಟ್ಟಿಲ್ಲ ಎಂದು ನಾಗಪ್ಪ ಮುಳಗುಂದ, ಬಿ.ಬಿ. ರಾಜು, ಐ.ಎಫ್. ಕೋವಣ್ಣವರ, ಈಶ್ವರಪ್ಪ ನುಚ್ಚಂಬಲಿ, ಎಂ.ಎನ್. ಸಂಶಿ, ಸೋಮಣ್ಣ ಅಳ್ಳಳ್ಳಿ, ಮಂಜು ಶಿರಬಡಗಿ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.