ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ಯಲಿಗಾರ, ತಹಶೀಲ್ದಾರ್ ಶ್ರೀಶೈಲ ತಳವಾರ, ಕ್ಷೇತ್ರ ಶಿಕ್ಷಣಾಧಿಕಾರಿ ಗುರುನಾಥ ಹೂಗಾರ, ಅಜ್ಜಪ್ಪ ಹುಡೇದ, ಸಿಪಿಐ ಮಂಜುನಾಥ ನಡುವಿನಮನಿ, ರಾಚನಗೌಡ ಪಾಟೀಲ, ರಾಚಪ್ಪ ಅಳಗವಾಡಿ, ಬಸಪ್ಪ ಮಳಗಿ, ಉಮೇಶ ಯಳ್ಳೂರ, ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಎನ್. ಆರ್.ನೀಡಗುಂದಿ ಸೇರಿದಂತೆ ಅನೇಕರು ಇದ್ದರು.