ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ ಮಹಾನ್ ನಾಯಕರ ಜನ್ಮದಿನವನ್ನು ಸಾರ್ಥಕಗೊಳಿಸುವ ನಿಟ್ಟಿನಲ್ಲಿ ಬಿಜೆಪಿಯ ಪ್ರತಿ ಕಾರ್ಯಕರ್ತನು ಸಮರ್ಪಣಾಭಾವದಿಂದ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು
ಲಿಂಗರಾಜ ಪಾಟೀಲ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ
ಜಿಲ್ಲೆಯ ಪ್ರತಿ ತಾಲ್ಲೂಕು ಹೋಬಳಿ ಹಾಗೂ ಗ್ರಾಮ ಮಟ್ಟದಲ್ಲಿ ಸೇವಾ ಕಾರ್ಯಗಳನ್ನು ನಡೆಸಲು ಸೇವಾ ತಂಡಗಳನ್ನು ರಚಿಸಲಾಗಿದೆ. ಪ್ರತಿ ಕಾರ್ಯಕರ್ತನು ಸೇವೆ ಸಲ್ಲಿಸುವ ಮುಖಾಂತರ ಸಮಾಜ ಹಾಗೂ ನಾಡಿನ ಋಣ ತೀರಿಸಲು ಶ್ರಮಿಸಬೇಕು