ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ತೆಕ್ಕೆಗೆ ಗದಗ-ಬೆಟಗೇರಿ ನಗರಸಭೆ

Last Updated 30 ಡಿಸೆಂಬರ್ 2021, 8:38 IST
ಅಕ್ಷರ ಗಾತ್ರ

ಗದಗ:ಗದಗ– ಬೆಟಗೇರಿ ನಗರಸಭೆ ಬಿಜೆಪಿ ಕೈವಶವಾಗಿದೆ.

ಕಳೆದ ಬಾರಿ ಅಧಿಕಾರದಲ್ಲಿದ್ದ ಕಾಂಗ್ರೆಸ್‌ಗೆ 15 ಸ್ಥಾನ ಗೆದ್ದಿದ್ದು,18 ವಾರ್ಡ್ಗಳಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಧಿಕಾರದ ಗದ್ದುಗೆ ಏರಿದೆ. ಎರಡು ಸ್ಥಾನ ಪಕ್ಷೇತರರ ಪಾಲಾಗಿವೆ.

ಡಿ.27ರಂದು ನಡೆದಿದ್ದ 35ನೇ ವಾರ್ಡ್‌ಚುನಾವಣೆಯಲ್ಲೂಬಿಜೆಪಿ ಅಭ್ಯರ್ಥಿ ಉಷಾ ದಾಸರ ಜಯ ಗಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT