ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಟನ್‌ನಿಂದ ಬಂದ ವ್ಯಕ್ತಿಗೆ ನೆಗೆಟಿವ್‌

Last Updated 25 ಡಿಸೆಂಬರ್ 2020, 5:44 IST
ಅಕ್ಷರ ಗಾತ್ರ

ಗದಗ: ಬ್ರಿಟನ್‍ನಿಂದ ಜಿಲ್ಲೆಗೆ ಬಂದಿದ್ದ ವ್ಯಕ್ತಿಯ ಗಂಟಲು ದ್ರವ ಮಾದರಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ತಿಳಿಸಿದ್ದಾರೆ.

ಜಿಲ್ಲೆಗೆ ಬ್ರಿಟನ್‌ನಿಂದ ಬರುವ ಪ್ರಯಾಣಿಕರ ಮಾಹಿತಿ ಪಡೆದು ತಕ್ಷಣವೇ ಅವರ ಗಂಟಲು, ಮೂಗಿನ ದ್ರವದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಬೇಕು ಎಂದು ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT