ನಿರ್ವಹಣೆಗೆ ಕ್ರಮವಹಿಸದ ಏಜೆನ್ಸಿಗಳು ಹಾಗೂ ಸ್ವಚ್ಛತೆ ಹಾಳು ಮಾಡುವವರಿಗೆ ದಂಡ
ಕೆ.ಎಂ.ಸತೀಶ್ ಬೆಳ್ಳಕ್ಕಿ
Published : 31 ಜನವರಿ 2026, 8:14 IST
Last Updated : 31 ಜನವರಿ 2026, 8:14 IST
ಫಾಲೋ ಮಾಡಿ
Comments
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಶುದ್ಧನೀರಿನ ಘಟಕ ಅಳವಡಿಸಲಾಗಿದ್ದು ಕೆಲವು ಕಡೆಗಳಲ್ಲಿ ಹಾಳಾಗಿವೆ. ಅವುಗಳ ದುರಸ್ತಿಗೆ ಕ್ರಮವಹಿಸಲಾಗಿದೆ. ಬಸ್ ನಿಲ್ದಾಣಗಳ ಸ್ವಚ್ಛತೆಗೆ ಕೈಜೋಡಿಸುವಂತೆ ಸಾರ್ವಜನಿಕರಿಗೂ ತಿಳಿವಳಿಕೆ ಮೂಡಿಸಲಾಗುತ್ತಿದೆ.