ಸೋಮವಾರ, 9 ಮಾರ್ಚ್ 2026
×
ADVERTISEMENT

ಸಾಧನಾ ಸಮಾವೇಶವಲ್ಲ; ಅದು ಅವಾಂತರಗಳ ಸಮಾವೇಶ: ಸಿ.ಸಿ.ಪಾಟೀಲ ಟೀಕೆ

Published : 15 ಫೆಬ್ರುವರಿ 2026, 5:32 IST
Last Updated : 15 ಫೆಬ್ರುವರಿ 2026, 5:32 IST
ADVERTISEMENT
ಫಾಲೋ ಮಾಡಿ
Comments
ಸಾಧನಾ ಸಮಾವೇಶದಲ್ಲಿ ಸಿಎಂ ಮತ್ತು ಡಿಸಿಎಂ ಅಕ್ಕಪಕ್ಕದಲ್ಲಿ ಕುಳಿತಿದ್ದರೂ ಪರಸ್ಪರ ಮಾತನಾಡಲಿಲ್ಲ. ಸಿಎಂ ಭಾಷಣ ಶುರುವಾಗುತ್ತಿದ್ದಂತೆ ಡಿಕೆಶಿ ವೇದಿಕೆಯಿಂದ ಹೊರನಡೆದರು ಎಂದು ಮಾಧ್ಯಮಗಳು ವರದಿ ಮಾಡಿವೆ. ಇದು ಅವರ ನಡುವಿನ ಅಸಮಾಧಾನಕ್ಕೆ ಸಾಕ್ಷಿ.
ಸಿ.ಸಿ.ಪಾಟೀಲ ಶಾಸಕ
ರಾಜ್ಯ ಸರ್ಕಾರದ 43 ಇಲಾಖೆಗಳಲ್ಲಿ 2.50 ಲಕ್ಷ ಹುದ್ದೆಗಳು ಖಾಲಿಯಿವೆ. ಅದರಲ್ಲಿ 45 ಸಾವಿರದಷ್ಟು ಶಿಕ್ಷಕರ ಹುದ್ದೆಗಳೇ ಖಾಲಿಯಿವೆ. ಈ ಸರ್ಕಾರ ಎರಡೂವರೆ ವರ್ಷ ಕಳೆದರೂ ಒಂದೇ ಒಂದು ಹುದ್ದೆ ತುಂಬಿಲ್ಲ. ಇದೇ ಇವರ ಸಾಧನೆ
ಎಸ್.ವಿ. ಸಂಕನೂರ ವಿಧಾನ ಪರಿಷತ್ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT