ಲಕ್ಷ್ಮೇಶ್ವರ: ‘ಮುಂಬರಲಿರುವ ಜಿಲ್ಲಾ ಪಂಚಾಯಿತಿ ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಚುನಾವಣೆ ಎದುರಿಸಲು ಪಕ್ಷದ ಕಾರ್ಯಕರ್ತರು ಸಿದ್ಧರಾಗಬೇಕು’ ಎಂದು ಶಾಸಕ ಡಾ.ಚಂದ್ರು ಲಮಾಣಿ ಹೇಳಿದರು.

ತಾಲ್ಲೂಕಿನ ಗೊಜನೂರು ಗ್ರಾಮದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪಕ್ಷದ ಕಾರ್ಯಕರ್ತರ ಸಭೆ ಉದ್ಧೇಶಿಸಿ ಮಾತನಾಡಿದ ಅವರು, ‘ಕಾರ್ಯಕರ್ತರು ಮತಪಟ್ಟಿ ಪರಿಷ್ಕರಣೆ ಕುರಿತು ಅರಿತುಕೊಳ್ಳಬೇಕು. ತಮ್ಮಲ್ಲಿನ ವೈಮನಸ್ಸು ತೊರೆದು ಪಕ್ಷ ಸಂಘಟನೆಗೆ ಕಾರ್ಯ ನಿರ್ವಹಿಸಬೇಕು’ ಎಂದರು.

ಶಿರಹಟ್ಟಿ ಮಂಡಲದ ಬಿಜೆಪಿ ಅಧ್ಯಕ್ಷ ಸುನಿಲ ಮಹಾಂತಶೆಟ್ಟರ ಮಾತನಾಡಿದರು. ವೀರಭದ್ರಪ್ಪ ವಡಕಣ್ಣವರ, ರಮೇಶ ದನದಮನಿ, ಪ್ರಕಾಶ ಬೆಂತೂರ, ಜಗದೀಶಗೌಡ ಪಾಟೀಲ, ಗಂಗಾಧರ ಮೆಣಸಿನಕಾಯಿ, ಚಂದ್ರಗೌಡ ಪಾಟೀಲ, ಮಂಜುನಾಥ ಕಣವಿ, ನಿಂಗನಗೌಡ ಪಾಟೀಲ, ಶಂಕ್ರಪ್ಪ ಸವಣೂರ, ನಿಂಗಪ್ಪ ಪ್ಯಾಟಿ, ಹವಳದ, ಮುತ್ತಣ್ಣ ಚೋಟಗಲ್ಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.