ಮಕ್ಕಳು ಶ್ರದ್ಧೆಯಿಂದ ಅಭ್ಯಾಸ ಮಾಡುವ ದೃಢ ನಿರ್ಧಾರ ಕೈಗೊಂಡರೆ; ಮುಂದಿನ ಜೀವನ ಉತ್ತಮವಾಗಿ ಇರಲಿದೆ
–ಸಿ.ಎನ್.ಶ್ರೀಧರ್ ಜಿಲ್ಲಾಧಿಕಾರಿ
ಮಕ್ಕಳ ಹಕ್ಕುಗಳು ವಿವಿಧ ಕಾಯ್ದೆಗಳ ಬಗ್ಗೆ ಪೋಷಕರಿಗೆ ಅರಿವು ಮೂಡಿಸುವುದು ಆರ್‌ಟಿಐ ಪೊಸ್ಕೋ ಮಕ್ಕಳ ರಕ್ಷಣಾ ನೀತಿ ಬಾಲ್ಯ ವಿವಾಹ ನಿಷೇಧ ಬಾಲ ಕಾರ್ಮಿಕ ಪದ್ಧತಿ ಕುರಿತು ತಿಳಿಸಿಕೊಡುವ ಸಂಗಮವೇ ಈ ಮಹಾಸಭೆ.