ಎಸ್‍ಎಫ್‍ಸಿ ಯೋಜನೆಯಡಿ ಲಕ್ಷ್ಮೇಶ್ವರದ ಹೊಸ ಬಸ್ ನಿಲ್ದಾಣದ ಎದುರು ನಿರ್ಮಾಣಗೊಂಡಿರುವ ವಾಣಿಜ್ಯ ಸಂಕೀರ್ಣ
ನಗರೋತ್ಥಾನ ಯೋಜನೆಯಡಿ ಲಕ್ಷ್ಮೇಶ್ವರದ ಇಟ್ಟಿಗೇರಿ ಕೆರೆ ಹತ್ತಿರ ನಿರ್ಮಿಸಿರುವ ವಾಣಿಜ್ಯ ಮಳಿಗೆಗಳು ಬೀಗ ಹಾಕಿರುವುದು
ಲಕ್ಷ್ಮೇಶ್ವರದ ಭಾನು ಮಾರ್ಕೆಟ್ ವಾಣಿಜ್ಯ ಸಂಕೀರ್ಣದ ಒಳಭಾಗದಲ್ಲಿರುವ ಅವ್ಯವಸ್ಥಿತ ತರಕಾರಿ ಅಂಗಡಿಗಳು
ಲಕ್ಷ್ಮೇಶ್ವರದ ಭಾನು ಮಾರ್ಕೆಟ್ ವಾಣಿಜ್ಯ ಸಂಕೀರ್ಣದ ಮೇಲ್ಭಾಗದಲ್ಲಿ ಸಂಗ್ರಹಗೊಂಡಿರುವ ಕಸ

ಐಡಿಎಸ್‍ಎಂಟಿ ಮಳಿಗೆಗಳ ಬಾಡಿಗೆ ವಿಷಯದಲ್ಲಿ ಸಾಕಷ್ಟು ಗೋಲ್‍ಮಾಲ್ ಆಗಿರುವ ಬಗ್ಗೆ ಮಾಹಿತಿ ಬಂದಿದೆ. ಮೂಲ ಬಾಡಿಗೆದಾರರು ವ್ಯಾಪಾರ ಮಾಡದೆ ಬೇರೆಯವರಿಗೆ ಹೆಚ್ಚಿನ ಬಾಡಿಗೆಗೆ ಮಳಿಗೆ ಕೊಟ್ಟಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ ಜತೆಗೆ ಚರ್ಚಿಸಲಾಗುವುದು.
ಡಾ.ಚಂದ್ರು ಲಮಾಣಿ ಶಾಸಕ 
ವಾಣಿಜ್ಯ ಮಳಿಗೆಗಳನ್ನು ಬಾಡಿಗೆ ಪಡೆದು ತಾವು ವ್ಯಾಪಾರ ನಡೆಸದೆ ಬೇರೆಯವರಿಗೆ ಬಾಡಿಗೆ ಕೊಟ್ಟಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುವುದು. ಈ ಕುರಿತು ಈಗಾಗಲೇ ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗಿದೆ. ಇದರೊಂದಿಗೆ ವಾಣಿಜ್ಯ ಸಂಕೀರ್ಣದಲ್ಲಿ ಮೂಲಸೌಲಭ್ಯ ಕಲ್ಪಿಸುವ ವ್ಯವಸ್ಥೆ ಮಾಡಲಾಗುವುದು.
ಮಹಾಂತೇಶ ಬೀಳಗಿ ಮುಖ್ಯಾಧಿಕಾರಿ ಪುರಸಭೆ