ಗದಗ: ‘ಜಿಲ್ಲೆಯಲ್ಲಿ ಮತ್ತೆ 49 ಮಂದಿಗೆ ಕೋವಿಡ್–19 ದೃಢಪಟ್ಟಿದೆ’ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದ್ದಾರೆ.

ಗದಗ ತಾಲ್ಲೂಕಿನಲ್ಲಿ 23, ಮುಂಡರಗಿ 12, ನರಗುಂದ 2, ರೋಣ 3, ಶಿರಹಟ್ಟಿ 1 ಹಾಗೂ ಹೊರ ಜಿಲ್ಲೆಯ 8 ಮಂದಿಗೆ ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿದೆ ಎಂದು ಅವರು ಹೇಳಿದ್ದಾರೆ.

ಸೋಂಕು ದೃಢಪಟ್ಟ ಪ್ರದೇಶಗಳು:ಗದಗ- ಬೆಟಗೇರಿ ನಗರಸಭೆ ವ್ಯಾಪ್ತಿಯ ಆಶ್ರಯ ಕಾಲೊನಿ, ಕೆ.ಸಿ.ರಾಣಿ ರಸ್ತೆ, ಕುಲಕರ್ಣಿ ಗಲ್ಲಿ, ಹೊಸಪೇಟೆ ಚೌಕ, ಬಜಾರ್ ರಸ್ತೆ, ಜಿಮ್ಸ್ ಆಸ್ಪತ್ರೆ, ಕಾಶಿ ವಿಶ್ವನಾಥ ನಗರ, ಜವಳಿ ಗಲ್ಲಿ, ಹಾತಲಗೇರಿ ರಸ್ತೆ, ಬಸ್ ನಿಲ್ದಾಣ ರಸ್ತೆ, ಸರ್ವೋದಯ ಕಾಲೊನಿ, ಬಸವನ ಬಾವಿ ಓಣಿ, ಗದಗ ತಾಲ್ಲೂಕಿನ ಹೊಂಬಳ, ಮುಳಗುಂದ, ಹಲಗಲಿ, ಹರ್ತಿ, ನಾಗಾವಿ, ಕಿರಟಗೇರಿ.

ಮುಂಡರಗಿ ಪಟ್ಟಣ, ಮುಂಡರಗಿ ತಾಲ್ಲೂಕಿನ ರಾಮೇನಹಳ್ಳಿ, ಹಿರೇವಡ್ಡಟ್ಟಿ, ವೆಂಕಟಾಪುರ, ನರಗುಂದ ಪಟ್ಟಣದ ಹೊಸೂರ ಓಣಿ, ನರಗುಂದ ತಾಲ್ಲೂಕಿನ ದಂಡಾಪುರ, ರೋಣ ತಾಲ್ಲೂಕಿನ ಸೂಡಿ, ಬೊಮ್ಮಸಾಗರ, ಜಕ್ಕಲಿ ರಸ್ತೆ, ಶಿರಹಟ್ಟಿಯಲ್ಲಿ ಸೋಂಕು ಪ್ರಕರಣಗಳು ದೃಢಪಟ್ಟಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.