ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯಲ್ಲಿ ಮತ್ತೆ 78 ಮಂದಿಗೆ ಕೋವಿಡ್‌ ದೃಢ

Last Updated 26 ಸೆಪ್ಟೆಂಬರ್ 2020, 2:11 IST
ಅಕ್ಷರ ಗಾತ್ರ

‌ಗದಗ: ‘ಜಿಲ್ಲೆಯಲ್ಲಿ ಮತ್ತೆ 78 ಮಂದಿಗೆ ಕೋವಿಡ್‌–19 ತಗುಲಿರುವುದು ಶುಕ್ರವಾರ ದೃಢಪಟ್ಟಿದೆ’ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ತಿಳಿಸಿದ್ದಾರೆ.

ಗದಗ ತಾಲ್ಲೂಕಿನಲ್ಲಿ 31, ಮುಂಡರಗಿ 12, ನರಗುಂದ 6, ರೋಣ 18, ಶಿರಹಟ್ಟಿ 7 ಹಾಗೂ ಹೊರ ಜಿಲ್ಲೆಯ ನಾಲ್ಕು ಮಂದಿಗೆ ಸೋಂಕು ತಗುಲಿದೆ ಎಂದು ಅವರು ಹೇಳಿದ್ದಾರೆ.

ಗದಗ ಜಿಲ್ಲೆ ಅಂಕಿ ಅಂಶ

ಒಟ್ಟು ಪ್ರಕರಣಗಳು: 8,757; ಇಂದಿನ ಪ್ರಕರಣ: 78

ಸೋಂಕಿನಿಂದ ಗುಣಮುಖರಾದವರು: 7,840; ಇಂದಿನ ಗುಣಮುಖ: 82

ಸಕ್ರಿಯ ಪ್ರಕರಣಗಳು: 790

ಇಲ್ಲಿಯವರೆಗೆ ಕೋವಿಡ್‍ನಿಂದ ಮೃತಪಟ್ಟವರು: 127 ಇಂದಿನ ಸಾವು : 01

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT