ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗದಗ: 26 ಮಂದಿಗೆ ಸೋಂಕು ದೃಢ

Last Updated 13 ಅಕ್ಟೋಬರ್ 2020, 2:30 IST
ಅಕ್ಷರ ಗಾತ್ರ

ಗದಗ: ಜಿಲ್ಲೆಯಲ್ಲಿ ಮತ್ತೆ 26 ಮಂದಿಗೆ ಕೋವಿಡ್‌–19 ತಗುಲಿರುವುದು ಸೋಮವಾರ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ತಿಳಿಸಿದ್ದಾರೆ. ‌

ಗದಗ ತಾಲ್ಲೂಕಿನಲ್ಲಿ 10, ಮುಂಡರಗಿ 5, ನರಗುಂದ 1, ರೋಣ 2, ಶಿರಹಟ್ಟಿ 6 ಹಾಗೂ ಹೊರಜಿಲ್ಲೆಯ ಇಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT