ಬುಧವಾರ, ಡಿಸೆಂಬರ್ 2, 2020
20 °C

ಗದಗ ಜಿಲ್ಲೆ: 19 ಮಂದಿಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗದಗ: ಜಿಲ್ಲೆಯಲ್ಲಿ ಮತ್ತೆ 19 ಮಂದಿಗೆ ಕೋವಿಡ್‌–19 ತಗುಲಿರುವುದು ಸೋಮವಾರ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ತಿಳಿಸಿದ್ದಾರೆ.

ಗದಗ ತಾಲ್ಲೂಕಿನಲ್ಲಿ 6, ಮುಂಡರಗಿ 3, ನರಗುಂದ 4, ರೋಣ 4 ಹಾಗೂ ಶಿರಹಟ್ಟಿ ತಾಲ್ಲೂಕಿನಲ್ಲಿ ಇಬ್ಬರಿಗೆ ಸೋಂಕು ತಗುಲಿದೆ ಎಂದು ಹೇಳಿದ್ದಾರೆ.

–––––––

ಗದಗ ಜಿಲ್ಲೆ ಅಂಕಿ ಅಂಶ

ಒಟ್ಟು ಪಾಸಿಟಿವ್ ಪ್ರಕರಣಗಳು: 10,241; ಇಂದಿನ ಪ್ರಕರಣ: 19

ಸೋಂಕಿನಿಂದ ಗುಣಮುಖರಾದವರು: 9,720; ಇಂದಿನ ಗುಣಮುಖ: 42

ಸಕ್ರಿಯ ಪ್ರಕರಣಗಳ ಸಂಖ್ಯೆ: 381

ಇಲ್ಲಿಯವರೆಗೆ ಕೋವಿಡ್‍ನಿಂದ ಮೃತಪಟ್ಟವರು: 140, ಇಂದಿನ ಸಾವು: 00

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.