ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

22 ಮಂದಿಗೆ ಕೋವಿಡ್‌ ದೃಢ

Last Updated 29 ಅಕ್ಟೋಬರ್ 2020, 4:05 IST
ಅಕ್ಷರ ಗಾತ್ರ

ಗದಗ: ಜಿಲ್ಲೆಯಲ್ಲಿ ಮತ್ತೆ 22 ಮಂದಿಗೆ ಕೋವಿಡ್‌–19 ತಗುಲಿರುವುದು ಬುಧವಾರ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ತಿಳಿಸಿದ್ದಾರೆ.

ಗದಗ ತಾಲ್ಲೂಕಿನಲ್ಲಿ 7, ಮುಂಡರಗಿ 2, ರೋಣ 9, ಶಿರಹಟ್ಟಿ 1 ಹಾಗೂ ಹೊರಜಿಲ್ಲೆಯ ಮೂರು ಮಂದಿಗೆ ಸೋಂಕು ತಗುಲಿದೆ ಎಂದು ಅವರು ಹೇಳಿದ್ದಾರೆ.

–––––

ಗದಗ ಜಿಲ್ಲೆ ಅಂಕಿ ಅಂಶ

‌ಒಟ್ಟು ಪಾಸಿಟಿವ್ ಪ್ರಕರಣಗಳು: 10,445, ಇಂದಿನ ಪ್ರಕರಣ: 22

ಸೋಂಕಿನಿಂದ ಗುಣಮುಖರಾದವರು: 10,076, ಇಂದಿನ ಗುಣಮುಖ: 23

ಸಕ್ರಿಯ ಪ್ರಕರಣಗಳು: 229

ಇಲ್ಲಿಯವರೆಗೆ ಕೋವಿಡ್‍ನಿಂದ ಮೃತಪಟ್ಟವರು: 140, ಇಂದಿನ ಸಾವು: 00

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT