ಶನಿವಾರ, ಸೆಪ್ಟೆಂಬರ್ 24, 2022
24 °C

ದಿವ್ಯಪ್ರಭು ಜಿ.ಆರ್‌.ಜೆ. ನೂತನ ಜಿಲ್ಲಾಧಿಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗದಗ: 2014ರ ಐಎಎಸ್‌ ಕರ್ನಾಟಕ ಕೇಡರ್‌ನ ದಿವ್ಯಪ್ರಭು ಜಿ.ಆರ್‌.ಜೆ. ಅವರನ್ನು ಗದಗ ಜಿಲ್ಲಾಧಿಕಾರಿಯನ್ನಾಗಿ ನೇಮಿಸಿ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

ಈ ಹಿಂದೆ ಗದಗ ಜಿಲ್ಲಾಧಿಕಾರಿಯಾಗಿದ್ದ ಎಂ.ಸುಂದರೇಶ್‌ಬಾಬು ಅವರನ್ನು ಕೊಪ್ಪಳ ಜಿಲ್ಲಾಧಿಕಾರಿಯಾಗಿ ವರ್ಗ ಮಾಡಲಾಗಿತ್ತು. ಅವರ ವರ್ಗಾವಣೆ ನಂತರ ಗದಗ ಜಿಲ್ಲಾಧಿಕಾರಿಯಾಗಿ ಹೊನ್ನಾಂಬ ನೇಮಕಗೊಂಡಿದ್ದರು. ಆದರೆ, ಅವರು ಈವರೆಗೆ ಅಧಿಕಾರ ಸ್ವೀಕರಿಸಿರಲಿಲ್ಲ.

ಸ್ಥಾನದ ನಿರೀಕ್ಷೆಯಲ್ಲಿದ್ದ ದಿವ್ಯಪ್ರಭು ಜಿ.ಆರ್‌.ಜೆ. ಅವರನ್ನು ಈಗ ಗದಗ ಡಿಸಿಯನ್ನಾಗಿ ನೇಮಿಸಿ ಸರ್ಕಾರ ಆದೇಶಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.