ಬಿಜೆಪಿ ಗದಗ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಕುರಡಗಿ, ಬಿಜೆಪಿ ಮುಖಂಡ ಜಗನ್ನಾಥಸಾ ಭಾಂಡಗೆ ಮಾತನಾಡಿದರು. ರಾಘವೇಂದ್ರ ಹಬೀಬ, ರಮೇಶ ಸಜ್ಜಗಾರ, ಭೀಮಸಿಂಗ್ ರಾಠೋಡ, ಬಸವರಾಜ ಕುರಗೋಡ, ವಿಜಯ ಸೋಳಂಕಿ, ಸಿದ್ದು ಪವಾರ, ಕೀರ್ತಿ ಕಾಂಬಳೇಕರ, ವಿಜಯ ಬನಹಟ್ಟಿ, ಗೋಪಾಲ ಪವಾರ, ಸುರೇಶ ಚವ್ಹಾಣ, ಬಡಿಗಣ್ಣವರ, ಅರಸಿದ್ಧಿ, ಭೂಸ್ತ ಇದ್ದರು.