ಜಿಲ್ಲೆಯಲ್ಲಿ ಅಂಗವಿಕಲರಿಗಾಗಿ 21414 ಯುಡಿಐಡಿ ಕಾರ್ಡ್ ವಿತರಿಸಲು ಕ್ರಮವಹಿಸಲಾಗಿದೆ. ಅಂಗವಿಕಲರು ಸ್ವಾವಲಂಬಿಯಾಗಿ ಬದುಕಲು ಸರ್ಕಾರದಿಂದ ಯಂತ್ರ ಚಾಲಿತ ವಾಹನ ನೀಡಲಾಗುತ್ತಿದ್ದು ಸರ್ಕಾರಿ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು.
–ಕೆ.ಮಹಾಂತೇಶ, ಜಿಲ್ಲಾ ಅಂಗವಿಕಲರು ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ