ಜಿಲ್ಲೆಯ ಕೆಲವೊಂದು ಶಾಲಾ ಆವರಣಗಳಲ್ಲಿ ಮದ್ಯದ ಬಾಟಲಿಗಳು ಬಿದ್ದಿರುವುದು ಕಂಡುಬರುತ್ತಿವೆ. ಎಲ್ಲ ಶಾಲೆಗಳಲ್ಲಿ ಸಿಸಿಟಿವಿ ಅಳವಡಿಸಲು ಕ್ರಮ ವಹಿಸಬೇಕು.
ಎಸ್.ವಿ.ಸಂಕನೂರ ವಿಧಾನ ಪರಿಷತ್ ಸದಸ್ಯ
ಜೆಜೆಎಂ ಅಡಿ ಕೈಗೊಂಡ ಕಾಮಗಾರಿಗಳು ಪೂರ್ಣಗೊಳ್ಳಬೇಕಾದರೆ ಪ್ರತಿ ಮನೆಗೂ ನೀರು ತಲುಪಬೇಕು. ಆದರೆ ಪೈಪ್‌ಲೈನ್ ಅಳವಡಿಕೆ ಸೇರಿದಂತೆ ಇತರೆ ಕಾರ್ಯಗಳನ್ನಷ್ಟೇ ಮಾಡಿರುವುದರಿಂದ ಜೆಜೆಜೆಂ ಯೋಜನೆ ಸಂಪೂರ್ಣ ಯಶಸ್ವಿಯಾಗಿಲ್ಲ.