ಭಾನುವಾರ, 31 ಆಗಸ್ಟ್ 2025
×
ADVERTISEMENT
ADVERTISEMENT

ಶಿರಹಟ್ಟಿ | ಕುಡಿಯುವ ನೀರಿನ ಅಭಾವ: ಜನರಿಗೆ ಫ್ಲೋರೈಡ್‌ಯುಕ್ತ ನೀರೇ ಗತಿ

ದುರಸ್ತಿಯಾಗದ ನೀರಿನ ಘಟಕಗಳು
ನಿಂಗಪ್ಪ ಹಮ್ಮಿಗಿ
Published : 8 ಮೇ 2025, 5:47 IST
Last Updated : 8 ಮೇ 2025, 5:47 IST
ಫಾಲೋ ಮಾಡಿ
Comments
ಶಿರಹಟ್ಟಿ ತಾಲ್ಲೂಕಿನ ಹಡಗಲಿ ಗ್ರಾಮದಲ್ಲಿ ಸ್ಥಗಿತಗೊಂಡಿರುವ ಶುದ್ಧ ಕುಡಿಯುವ ನೀರಿನ ಘಟಕ
ಶಿರಹಟ್ಟಿ ತಾಲ್ಲೂಕಿನ ಹಡಗಲಿ ಗ್ರಾಮದಲ್ಲಿ ಸ್ಥಗಿತಗೊಂಡಿರುವ ಶುದ್ಧ ಕುಡಿಯುವ ನೀರಿನ ಘಟಕ
ನೀರಿನ ಸಂಪರ್ಕ ಕಲ್ಪಿಸಲು ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ. ಟ್ಯಾಂಕರ್ ಮೂಲಕ ನೀರನ್ನು ತರಿಸಿಕೊಳ್ಳುವ ಅನಿವಾರ್ಯತೆ ಬಂದೊದಗಿದೆ.
–ಹಸನ್ ತಹಶೀಲ್ದಾರ, ಸಿದ್ರಾಮೇಶ್ವರ ನಗರದ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT