ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: 18 ಹೊಸ ಪ್ರಕರಣ, 16 ಮಂದಿ ‌ಗುಣಮುಖ

Last Updated 24 ಜುಲೈ 2021, 16:44 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 18 ಮಂದಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. 16 ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.

ಸಕ್ರಿಯ ಪ್ರಕರಣಗಳ ಸಂಖ್ಯೆ 214ಕ್ಕೆ ಏರಿದೆ. ಸೋಂಕಿತರ ಪೈಕಿ 15 ಮಂದಿ ಐಸಿಯುನಲ್ಲಿ, 22 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಉಳಿದವರು ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌ ಕೇಂದ್ರಗಳಲ್ಲಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 31,670 ಪ್ರಕರಣಗಳು ವರದಿಯಾಗಿವೆ. 30,930 ಮಂದಿ ಗುಣಮುಖರಾಗಿದ್ದಾರೆ.

ಶನಿವಾರ 1,510 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 1,482 ವರದಿಗಳು ನೆಗಟಿವ್‌ ಆಗಿವೆ. 18 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT