ಬುಧವಾರ, 27 ಆಗಸ್ಟ್ 2025
×
ADVERTISEMENT
ADVERTISEMENT

ರೈತರ ಬೇಡಿಕೆ ಕೂಡಲೇ ಈಡೇರಿಸಿ: ಸಂಕನೂರ

ಮುಂದುವರಿದ ಅಹೋರಾತ್ರಿ ಧರಣಿ; ಜಿಲ್ಲಾಡಳಿತದ ವಿರುದ್ಧ ರೈತರ ಆಕ್ರೋಶ
Published : 27 ಆಗಸ್ಟ್ 2025, 3:20 IST
Last Updated : 27 ಆಗಸ್ಟ್ 2025, 3:20 IST
ಫಾಲೋ ಮಾಡಿ
Comments
ಉಸ್ತುವಾರಿ ಸಚಿವರು ಈ ಹಿಂದೆ ಮಾತು ಕೊಟ್ಟಂತೆ ಬಡ ರೈತರ ನ್ಯಾಯಯುತ ಬೇಡಿಕೆಗಳನ್ನು ತಕ್ಷಣವೇ ಈಡೇರಿಸಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು
ರವಿಕಾಂತ ಅಂಗಡಿ ಉತ್ತರ ಕರ್ನಾಟಕ ಮಹಾಸಭಾ ರಾಜ್ಯ ಘಟಕದ ಅಧ್ಯಕ್ಷ
ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತ ಕೂಡಲೇ ಪ್ರತಿಭಟನಾನಿರತ ರೈತರ ಬೇಡಿಕೆಗಳನ್ನು ಈಡೇರಿಸಬೇಕು. ಈ ಸಂಬಂಧ ಹೋರಾಟಗಾರರ ಜತೆಗೂಡಿ ಖುದ್ದಾಗಿ ಡಿಸಿ ಭೇಟಿ ಮಾಡಿ ಚರ್ಚಿಸುವೆ
ಎಸ್‌.ವಿ.ಸಂಕನೂರ ವಿಧಾನ ಪರಿಷತ್‌ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT