ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಕ್ಷ್ಮೇಶ್ವರ | ಆಕಸ್ಮಿಕ ಬೆಂಕಿ: ಸುಟ್ಟ ಮರಗಳು

Published 6 ಮಾರ್ಚ್ 2024, 15:11 IST
Last Updated 6 ಮಾರ್ಚ್ 2024, 15:11 IST
ಅಕ್ಷರ ಗಾತ್ರ

ಲಕ್ಷ್ಮೇಶ್ವರ: ತಾಲ್ಲೂಕಿನ ಅಕ್ಕಿಗುಂದ ತಾಂಡಾದ ಹತ್ತಿರದ ಚೆನ್ನಪಟ್ಟಣ ರಸ್ತೆಗೆ ಹೊಂದಿಕೊಂಡಿರುವ ಹಣ್ಣಿನ ತೋಟಕ್ಕೆ ಆಕಸ್ಮಿಕ ಬೆಂಕಿ ಬಿದ್ದು ತೋಟದಲ್ಲಿ ಹತ್ತಾರು ಜಾತಿಯ ಹಣ್ಣಿನ ಮರಗಳು ಸುಟ್ಟು ಕರಕಲಾಗಿವೆ.

ಅಕ್ಕಿಗುಂದ ತಾಂಡಾದ ನಿವಾಸಿ ಶಾಂತವ್ವ ಭಜನಪ್ಪ ಲಮಾಣಿ ಅವರ ಎರಡು ತೋಟಕ್ಕೆ ಬೆಂಕಿ ಹೊತ್ತಿಕೊಂಡಿದೆ. ತೋಟದಲ್ಲಿ ಬೆಳೆದು ನಿಂತಿದ್ದ ನೂರಾರು ಚಿಕ್ಕು, ಮಾವು, ತೆಂಗು ಸೇರಿದಂತೆ ಮತ್ತಿತರ ಹಣ್ಣಿನ ಗಿಡಗಳು ಬೆಂಕಿಗೆ ಆಹುತಿ ಆಗಿವೆ. ಗ್ರಾಮ ಲೆಕ್ಕಾಧಿಕಾರಿ ವಿಭೂತಿ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT