ರೋಣ ತಾಲ್ಲೂಕಿನ ಹುಲ್ಲೂರು ಗ್ರಾಮದಲ್ಲಿ ಹಳ್ಳದ ನೀರು ನುಗ್ಗಿ ಜಲಾವೃತವಾಗಿರುವ ಬೆಳೆಗಳು
ಅಧಿಕಾರಿಗಳು ಮಾತ್ರ ನಿರ್ಲಕ್ಷ್ಯದಿಂದಾಗಿ ರೈತರು ನಷ್ಟ ಅನುಭವಿಸುವಂತಾಗಿದೆ. ಕೂಡಲೇ ಇದಕ್ಕೆ ಶಾಶ್ವತ ಪರಿಹಾರವನ್ನು ಕಲ್ಪಿಸುವುದರ ಜೊತೆಗೆ ರೈತರ ನಷ್ಟಕ್ಕೆ ತ್ವರಿತವಾಗಿ ಪರಿಹಾರ ನೀಡಬೇಕು
– ದಶರಥ ಗಾಣಗೇರ, ರೋಣ ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ