ಶುಕ್ರವಾರ, 12 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಸ್ಮರಣೆ ಜತೆಗೆ ಹಸಿರು ಸಂರಕ್ಷಣೆಯ ಸಂಕಲ್ಪ ಕೈಗೊಳ್ಳಿ: ಗಂಗಾಧರ ಎಂ.ಸಿ.

ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ: ನ್ಯಾಯಾಧೀಶ ಗಂಗಾಧರ ಎಂ.ಸಿ
Published : 12 ಸೆಪ್ಟೆಂಬರ್ 2025, 4:01 IST
Last Updated : 12 ಸೆಪ್ಟೆಂಬರ್ 2025, 4:01 IST
ಫಾಲೋ ಮಾಡಿ
Comments
ಗದಗ ಡಿಸಿಎಫ್‌ ಸಂತೋಷ್‌ ಕುಮಾರ್‌ ಕೆಂಚಪ್ಪನವರ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು
ಗದಗ ಡಿಸಿಎಫ್‌ ಸಂತೋಷ್‌ ಕುಮಾರ್‌ ಕೆಂಚಪ್ಪನವರ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು
ರಾಜ್ಯದಲ್ಲಿ 1966ರಿಂದ ಈವರೆಗೆ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರತರಾಗಿದ್ದ 62 ನೌಕರರು ಹುತಾತ್ಮರಾಗಿದ್ದು ಅವರೆಲ್ಲರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅರಣ್ಯ ಹುತಾತ್ಮರ ಸ್ಮಾರಕ ನಿರ್ಮಾಣಕ್ಕೆ ಶ್ರಮಿಸಿದ ಎಲ್ಲರಿಗೂ ಧನ್ಯವಾದ
ಸಂತೋಷ್‌ಕುಮಾರ ಕೆಂಚಪ್ಪನವರ ಡಿಸಿಎಫ್‌ ಗದಗ
ಅರಣ್ಯ ಹುತಾತ್ಮರು ಪ್ರಾಣಿಗಳಿಂದ ಆದವರು ಕಡಿಮೆ; ಮನುಷ್ಯರಿಂದಲೇ ಹತ್ಯೆಯಾದವರ ಸಂಖ್ಯೆ ಅಧಿಕವಾಗಿದೆ. ಪರಿಸರ ಸಂರಕ್ಷಣೆಯೊಂದಿಗೆ ನಾಳಿನ ಭವಿಷ್ಯದ ಪೀಳಿಗೆಗೆ ಉತ್ತಮ ಪ್ರಕೃತಿ ನೀಡುವ ವಾಗ್ದಾನ ನಮ್ಮದಾಗಲಿ
ಸಿ.ಎನ್‌.ಶ್ರೀಧರ್‌ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT