ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ರಾಜ್ಯದಲ್ಲಿ ಶೇ 99ರಷ್ಟು ಸಾಧನೆಯಾಗಿದೆ. ಗದಗ ಜಿಲ್ಲೆಯಲ್ಲಿ ಒಟ್ಟು ಶೇ. 98.49ರಷ್ಟು ಸಾಧನೆ ಮಾಡಲಾಗಿದೆ
ಕೆ.ಜೆ.ಜಾರ್ಜ್ ಇಂಧನ ಸಚಿವ
ಗದಗ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಮಳೆಯಿಂದಾಗಿ ಕೆಲವೆಡೆ ವಿದ್ಯುತ್ ಕಂಬ ತಂತಿಗಳು ವಾಲಿವೆ. ಅವುಗಳನ್ನು ಸರಿಪಡಿಸಬೇಕು. ಪರೀಕ್ಷಾ ಸಂದರ್ಭದಲ್ಲಿ ರಾತ್ರಿ ಹೊತ್ತಿನಲ್ಲಿ ವಿದ್ಯುತ್ ನೀಡಬೇಕು
ಸಿ.ಸಿ.ಪಾಟೀಲ ಶಾಸಕ
ರಾತ್ರಿ ಹೊತ್ತಿನಲ್ಲಿ ತೋಟದ ಮನೆಗಳಿಗೆ ಸಿಂಗಲ್ ಫೇಸ್ ನಿರಂತರ ವಿದ್ಯುತ್ ನೀಡಬೇಕು. 24 ಗಂಟೆಯೊಳಗೆ ರೈತರಿಗೆ ವಿದ್ಯುತ್ ಪರಿವರ್ತಕಗಳು ಸಿಗುವಂತಾಗಬೇಕು