ಗದಗ: ಬೆಟಗೇರಿಯ ಪುರಾತನ ಪ್ರಸಿದ್ಧ ಹಳೆ ಬನಶಂಕರಿದೇವಿ ದೇವಸ್ಥಾನದಲ್ಲಿ ಶುಕ್ರವಾರ ಸಂಜೆ 6ಕ್ಕೆ ದೇವಾಂಗ ಮಹಿಳಾ ಮಂಡಳ ಸದಸ್ಯರಿಂದ ಲಲಿತ ಸಹಸ್ರ ನಾಮಾವಳಿ, ಭಜನೆ ನಡೆಯಲಿದೆ. ಸಂಜೆ 7ಕ್ಕೆ ಬನಶಂಕರಿದೇವಿಯ ಪಾಲಕಿ ಉತ್ಸವ ಜರುಗಲಿದೆ.

ಪಾಲಕಿ ಉತ್ಸವದ ಪ್ರಸಾದ ಸೇವೆಯನ್ನು ಹಳೆ ಬನಶಂಕರಿ ಸೇವಾ ಸಮಿತಿ ವಹಿಸಿಕೊಂಡಿದೆ. ದೇವಾಂಗ ಸಮಾಜ ಬಾಂಧವರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಹಳೆ ಬನಶಂಕರಿದೇವಿ ದೇವಸ್ಥಾನ ಟ್ರಸ್ಟ್ ಕಮಿಟಿಯ ರಾಜೇಂದ್ರ ಎಫ್. ಬರದ್ವಾಡ ಪ್ರಕಟಣೆಯಲ್ಲಿ ಕೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-23-472744238

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.