ಗದಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ವಿಕಸಿತ ಭಾರತ’ದ ಸಂಕಲ್ಪದ ಮಹತ್ವದ ಮೈಲುಗಲ್ಲಾದ ಶೇ 33 ಮಹಿಳಾ ಮೀಸಲಾತಿ (ನಾರಿ ಶಕ್ತಿ ವಂದನಾ ಅಧಿನಿಯಮ 2026) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಗದಗ ನಗರದಲ್ಲಿ ಬೃಹತ್ ಬೈಕ್ ರ್ಯಾಲಿ ನಡೆಯಿತು.

ಬಿಜೆಪಿ ಗದಗ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಕುರುಡಗಿ ಹಾಗೂ ಬಿಜೆಪಿ ಮುಖಂಡ ಎಂ.ಎಸ್.ಕರೀಗೌಡ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.

ಗದಗ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ನಿರ್ಮಲಾ ಕೊಳ್ಳಿ, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಸ್ವಾತಿ ಅಕ್ಕಿ, ಉಷಾ ದಾಸರ, ವಿಜಯಲಕ್ಷ್ಮಿ ದಿಂಡೂರ, ವಿದ್ಯಾವತಿ ಗಡಗಿ, ಜಯಶ್ರೀ ಉಗಲಾಟದ, ಶಾರದಾ ಸಜ್ಜನರ, ಪಾರ್ವತಿ ಪಟ್ಟಣಶೆಟ್ಟಿ, ಅಕ್ಕಮ್ಮ ವಸ್ತ್ರದ, ಪುಷ್ಪಾ ಪೂಜಾರ, ರೇಖಾ ಗೌಳಿ, ಪ್ರೀತಿ ಶಿವಪ್ಪನಮಠ, ರೇಖಾ ಬಂಗಾರಶೆಟ್ಟರ, ಯೋಗೇಶ್ವರಿ ಬಾವಿಕಟ್ಟಿ, ಶಿವಲೀಲಾ ಉಮುಚಗಿ, ಮಾಧುರಿ ಮಾಳೇಕೊಪ್ಪ, ವಿಜಯಲಕ್ಷ್ಮಿ ಮಾನ್ವಿ, ಪವಿತ್ರಾ ಮುದುಗಲ್, ನೇತ್ರಾ ಜೋಗಿನ, ಶ್ರೀದೇವಿ ಲಖಮಾಪುರ, ಸುನಿತಾ ಹಳ್ಳಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-23-1895628310

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.