ಗದಗ: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಸೋಮವಾರ ಗದಗ ಬೆಟಗೇರಿ ನಗರಸಭೆಯ ಆವರಣದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಹಾಗೂ ಸುತ್ತಮುತ್ತಲಿನ ಆವರಣವನ್ನು ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ಸ್ವಚ್ಛಗೊಳಿಸಲಾಯಿತು. ಶಿರಹಟ್ಟಿ ಮೀಸಲು ಕ್ಷೇತ್ರದ ಶಾಸಕ ಡಾ. ಚಂದ್ರು ಲಮಾಣಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಮಾತನಾಡಿ, ‘ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಮಾಡಿರುವ ಸ್ವಚ್ಛತಾ ಕಾರ್ಯ ಸಂತಸ ತಂದಿದೆ. ಅವರು ಜಾತಿ ವ್ಯವಸ್ಥೆ ವಿರುದ್ದ ನಿರಂತರ ಹೋರಾಟ ಮಾಡಿದರು. ಸಂವಿಧಾನ ರಚಿಸಿ ಪ್ರತಿಯೊಬ್ಬರಿಗೂ ಸಮಾನತೆ ಹಾಗೂ ಬದುಕುವ ಹಕ್ಕು ಕೊಡಿಸಿರುವ ಮಹಾತ್ಮರು ಅವರಾಗಿದ್ದಾರೆ’ ಎಂದರು.

ಬಿಜೆಪಿ ಗದಗ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಕುರಡಗಿ, ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ, ಬಿಜೆಪಿ ಹಿರಿಯ ಮುಖಂಡ ಎಂ.ಎಸ್.ಕರಿಗೌಡ್ರ, ನಗರಸಭಾ ಸದಸ್ಯರಾದ ಚಂದ್ರು ತಡಸದ, ಬಿಜೆಪಿ ಎಸ್.ಸಿ ಮೋರ್ಚಾ ಅಧ್ಯಕ್ಷ ಮಂಜುನಾಥ ಶಿವಪ್ಪ ಮುಳಗುಂದ, ಯುವ ಮೋರ್ಚಾ ಅಧ್ಯಕ್ಷ ಸಂತೋಷ ಅಕ್ಕಿ, ಶಹರ ಅಧ್ಯಕ್ಷ ಕೇಶವ ಕೋಟ್ನಿಕಲ್, ಮುಖಂಡರಾದ ಅಶೋಕ ಕುಡತಿನ್ನಿ, ಉಡಚಪ್ಪ ಹಳ್ಳಿಕೇರಿ, ರಮೇಶ ಸಜ್ಜಗಾರ, ಪ್ರಧಾನ ಕಾರ್ಯದರ್ಶಿ ಸುರೇಶ ಚಲವಾದಿ, ಲಕ್ಷ್ಮಣ ದೊಡ್ಡಮನಿ, ಮಹಿಳಾ ಮಂಡಳ ಅಧ್ಯಕ್ಷೆ ಸ್ವಾತಿ, ಮುತ್ತಲದಿನ್ನಿ ಸೇರಿದಂತೆ ಹಲವರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-23-93237418

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.