ಗದಗ: ಸದ್ಗುರು ಚೆಸ್ ಮತ್ತು ಮ್ಯೂಸಿಕ್ ಅಕಾಡೆಮಿ ಮತ್ತು ಗದಗ ಚೆಸ್ ಅಕಾಡೆಮಿ ಹಾಗೂ ಗದಗ ತಾಲ್ಲೂಕು ಬ್ರಾಹ್ಮಣ ಸಂಘದ ಸಹಯೋಗದಲ್ಲಿ ನಗರದ ಕಳಸಾಪುರ ಒಳಾಂಗಣ ಕ್ರೀಡಾಂಗಣದಲ್ಲಿ ಒಂದು ದಿನದ ಚೆಸ್ ಪಂದ್ಯಾವಳಿಯನ್ನು ಏ.12ರಂದು ಆಯೋಜಿಸಿದೆ.

ಪಂದ್ಯಾವಳಿಯು ಎಲ್ಲ ವಯೋಮಿತಿಯವರಿಗೆ ನಡೆಯಲಿದೆ. ವಿಜೇತರಿಗೆ ಅತ್ಯಾಕರ್ಷಕ ಟ್ರೋಫಿಗಳು ಮತ್ತು ನಗದು ಬಹುಮಾನಗಳನ್ನು ನೀಡಲಾಗುವುದು.

ಪಂದ್ಯಾವಳಿಯು ಗದಗ ತಾಲ್ಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ದತ್ತಾತ್ರೇಯ ಜೋಶಿ ಮತ್ತು ಅಕಾಡೆಮಿ ಅಧ್ಯಕ್ಷೆ ಅರ್ಚನಾ ನಾಯಕ್ ನೇತೃತ್ವದಲ್ಲಿ ನಡೆಯುವುದು. ಭಾಗವಹಿಸಿದ ಆಟಗಾರರಿಗೆ ಊಟದ ವ್ಯವಸ್ಥೆ ಇರಲಿದೆ.

ಆಸಕ್ತರು ಏ.10ರೊಳಗೆ ನೋಂದಣಿ ಮಾಡಿಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

ಮಾಹಿತಿಗೆ: 84317 37265, 95350 27184 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-23-494961532

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.