ಗದಗ: ಅಡವಿಸೋಮಾಪುರದಿಂದ ಹುಲಕೋಟಿಗೆ ಸಿಎನ್ಜಿ ಸಿಲಿಂಡರ್ಗಳನ್ನು ಸಾಗಿಸುತ್ತಿದ್ದ ಟ್ರಕ್ನಲ್ಲಿ ಸೋರಿಕೆ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ನಗರದ ಕಳಸಾಪುರ ರಸ್ತೆ ಹಾಗೂ ಕೆಎಸ್ಆರ್ಟಿಸಿ ಕಾಲೊನಿ ಎದುರಿಗೆ ಇರುವ ಹುಬ್ಬಳ್ಳಿ– ಕೊಪ್ಪಳ ರಸ್ತೆಯಲ್ಲಿ ಬುಧವಾರ ಮಧ್ಯಾಹ್ನ ಈ ಘಟನೆ ನಡೆದಿದೆ.

ಟ್ರಕ್ನಲ್ಲಿ 60 ಸಿಎನ್ಜಿ ಸಿಲಿಂಡರ್ ಗಳಿದ್ದವು.ತಾಂತ್ರಿಕ ಕಾರಣ ದಿಂದ ಸೋರಿಕೆ ಕಾಣಿಸಿಕೊಂಡಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಬಂದು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಘಟನೆದಿಂದ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೇಸಿಗೆ ಬಿಸಿಲು ಹೆಚ್ಚಿರುವುದು ದರಿಂದ ಬೆಂಕಿ ವಾಹಕಗಳನ್ನು ಸುರಕ್ಷತೆ ಯಿಂದ ಸಾಗಾಟ ಮಾಡಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-23-1263338419

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.