ಗದಗ: ನಗರದ ಹೊರವಲಯದಲ್ಲಿರುವ ದಂಡಿನ ದುರ್ಗಮ್ಮ ಜಾತ್ರಾ ಮಹೋತ್ಸವ ಏ.21ರಿಂದ 23ರವರೆಗೆ ನಡೆಯಲಿದ್ದು, ಸೋಮವಾರ ಭರದ ಸಿದ್ಧತೆ ನಡೆಸಿದ್ದು ಕಂಡುಬಂತು.

ದುರ್ಗಾದೇವಿ ಇರುವ ಶಕ್ತಿ ಸ್ಥಳಕ್ಕೆ ಹೂವಿನ ಅಲಂಕಾರ ಮಾಡಲಾಯಿತು. ಜಾತ್ರೆಗಳಲ್ಲಿ ಅಂಗಡಿ ಹಾಕಲು ಬಂದಿದ್ದ ವ್ಯಾಪಾರಿಗಳು ಶೆಡ್ಗಳನ್ನು ಹಾಕುತ್ತಿದ್ದ ದೃಶ್ಯಗಳು ಕಂಡುಬಂದವು. ಕೋಳಿ, ಕುರಿ ಮಾರಾಟ ಕೂಡ ಜೋರಾಗಿ ನಡೆಯಿತು.

ಬೇರೆ ಬೇರೆ ಜಿಲ್ಲೆ ಹಾಗೂ ಹೊರ ರಾಜ್ಯದಿಂದ ಬಂದಿರುವ ಭಕ್ತರು ದಂಡಿನ ದುರ್ಗಮ್ಮ ದೇವಸ್ಥಾನದ ಸುತ್ತಮುತ್ತ ಇರುವ ಹೊಲದಲ್ಲಿ ಟೆಂಟ್ಗಳನ್ನು ಹಾಕಿಕೊಂಡಿದ್ದು, ಮೂರು ದಿನ ಅಲ್ಲೇ ವಾಸ್ತವ್ಯ ಹೂಡಿ ಜಾತ್ರೆಯನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-23-1515551164

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.