ಮೆಕ್ಕೆಜೋಳ ಉತ್ಪನ್ನದ ಮೊದಲ ವಹಿವಾಟು ಯುಎಂಪಿ ತಂತ್ರಾಂಶದಲ್ಲಿ ಆಗುವ ದಿನಾಂಕದಿಂದ ಒಂದು ತಿಂಗಳ ಅವಧಿಗೆ ಮಾತ್ರ ಈ ಯೋಜನೆ ಚಾಲ್ತಿಯಲ್ಲಿರುತ್ತದೆ. ಈ ಅವಧಿಯಲ್ಲಿಯೇ ಅರ್ಹ ರೈತರಿಗೆ ಸೌಲಭ್ಯ ದೊರಕಿಸಬೇಕು
ಸಿ.ಎನ್.ಶ್ರೀಧರ್, ಜಿಲ್ಲಾಧಿಕಾರಿ
ಈ ಯೋಜನೆ ಅಡಿ ಮೆಕ್ಕೆಜೋಳ ಖರೀದಿಗೆ ಜಿಲ್ಲೆಯ ಗದಗ , ನರಗುಂದ, ಲಕ್ಷ್ಮೇಶ್ವರ, ಮುಂಡರಗಿ, ಗಜೇಂದ್ರಗಡ ಎಪಿಎಂಸಿ ಪ್ರಾಂಗಣಗಳಲ್ಲಿ ಖರೀದಿ ಕೇಂದ್ರ ತೆರೆಯಲಾಗುವುದು