ಕಪ್ಪತಗುಡ್ಡದಲ್ಲಿರುವ ಸೆಲ್ಫಿ ಪಾಯಿಂಟ್
ಹೆದ್ದಾರಿಯಲ್ಲಿ ನಿರ್ಮಾಣಗೊಳ್ಳಲಿರುವ ಗದಗ ಮೃಗಾಲಯದ ಹೊಸ ಪ್ರವೇಶದ್ವಾರದ ಉದ್ದೇಶಿತ ವಿನ್ಯಾಸ
ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನಡೆದ ಮೆಡಿವಿಜನ್‌ನಲ್ಲಿ ಭಾಗವಹಿಸಿದ್ದ ಮಕ್ಕಳು
ಮುಳಗುಂದ ವ್ಯಾಪ್ತಿಯಲ್ಲಿ ನಿರಂತರ ಮಳೆ ಸುರಿದ ಪರಿಣಾಮ ಕಟಾವಿಗೆ ಬಂದಿದ್ದ ಹೆಸರು ಹಾನಿಯಾಗಿರುವುದು
ಗದಗ ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿನ ಉತ್ಖನನ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದರು
ಅಮೃತ್ ಭಾರತ್ ಸ್ಟೇಷನ್ ಯೋಜನೆ ಅಡಿ ಅಭಿವೃದ್ಧಿಗೊಂಡಿರುವ ಗದಗ ಜಂಕ್ಷನ್
ಮೆಕ್ಕೆಜೋಳದ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಆಗ್ರಹಿಸಿ ಲಕ್ಷ್ಮೇಶ್ವರದ ರೈತರು ದೀಡ್ ನಮಸ್ಕಾರ ಹಾಕುವುದರ ಮೂಲಕ ಗಮನ ಸೆಳೆದರು
ಮೊಮ್ಮಗ ಧವನ್ ಜತೆಗೆ ಜನರತ್ತ ಕೈಬೀಸಿದ ಸಿಎಂ ಸಿದ್ದರಾಮಯ್ಯ