ಗದಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಎಂ.ಎಸ್.ಹುಲ್ಲೂರ ಕೋಚಿಂಗ್ ಸೆಂಟರ್ ಸಹಯೋಗದಲ್ಲಿ ಎರಡು ದಿನಗಳ ಮಕ್ಕಳ ಸಾಹಿತ್ಯ ಸಮ್ಮೇಳನ ಮೇ 9 ಮತ್ತು 10ರಂದು ನಗರದ ವಿಜಯ ಲಲಿತಕಲಾ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದೆ.

ಸಮ್ಮೇಳನದಲ್ಲಿ ಮಕ್ಕಳ ಸಾಹಿತಿಗಳ ಸಮಾವೇಶ, ಕವಿಗೋಷ್ಠಿ, ಕತೆ ರಚನೆ, ಕಾವ್ಯ ರಚನೆ, ಚಿತ್ರ ರಚನೆ, ಕರಕುಶಲ ಕಲೆ, ಭಾಷಾ ಆಟಗಳು ಮುಂತಾದ ಪ್ರಾಯೋಗಿಕ ಚಟುವಟಿಕೆಗಳು ನಡೆಯಲಿವೆ. ಈ ಚಟುವಟಿಕೆಗಳಲ್ಲಿ ಭಾಗವಹಿಸಲು ಇಚ್ಛಿಸುವ 10ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳು ತಮ್ಮ ಹೆಸರನ್ನು ಈ ದೂರವಾಣಿ ಸಂಖ್ಯೆಗಳಿಗೆ 984530 4504, 94836 57131, 73383 59971, 74832 71920 ನೋಂದಣಿ ಮಾಡಿಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-23-995764915

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.