ಗದಗ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಪತ್ರಿಕಾ ವಾಹನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ಗದಗ ಜಿಲ್ಲಾಧಿಕಾರಿ ಕಾರ್ಯಾಲಯದ ಆವರಣದಲ್ಲಿ ಸೋಮವಾರ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ಮಂದಾಲಿ, ನೀಲವ್ವ ಬೋಳನವರ, ಮಾಜಿ ಶಾಸಕ ರಾಮಣ್ಣ ಲಮಾಣಿ, ಪಾರುಕ್ ಹುಬ್ಬಳ್ಳಿ, ಸ್ಥಳೀಯ ಮುಖಂಡರು, ಗದಗ ಜಿಲ್ಲಾಧಿಕಾರಿ ಸಿ.ಎನ್ ಶ್ರೀಧರ್, ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಅಪರ ಜಿಲ್ಲಾಧಿಕಾರಿ ದುರಗೇಶ್ ಕೆ. ಆರ್, ಜಿಲ್ಲಾ ವಾರ್ತಾಧಿಕಾರಿ ವಸಂತ ಮಡ್ಲೂರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-23-538100866

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.