ಗದಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಗಮಕ ಕಲಾ ಪರಿಷತ್ತು ಗದಗ ಜಿಲ್ಲಾ ಘಟಕ, ಕುಮಾರವ್ಯಾಸ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಭಾನುವಾರ ಸಂಜೆ 6ಕ್ಕೆ ತೋಂಟದ ಸಿದ್ಧಲಿಂಗ ಶ್ರೀಗಳ ಕನ್ನಡ ಭವನದಲ್ಲಿ ಕುಮಾರವ್ಯಾಸ ಭಾರತದ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ ಆಯೋಜಿಸಲಾಗಿದೆ.

ಸಂಧ್ಯಾ ರಮೇಶ ವಾಚಿಸುವರು, ಮೀನಾಕ್ಷಿ ಶ್ರೀಪಾದ ವ್ಯಾಖ್ಯಾನ ನಡೆಸಿಕೊಡುವರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು. ಕುಮಾರವ್ಯಾಸ ಪ್ರತಿಷ್ಠಾನದ ಅಧ್ಯಕ್ಷ ಗುರುಮೂರ್ತಿ ದೇಶಪಾಂಡೆ ಹಾಗೂ ಸಂಚಾಲಕ ದತ್ತಪ್ರಸನ್ನ ಪಾಟೀಲ ಉಪಸ್ಥಿತರಿರುವರು.

ಕಾರ್ಯಕ್ರಮದಲ್ಲಿ ಸಾಹಿತ್ಯಾಭಿಮಾನಿಗಳು, ಪರಿಷತ್ತಿನ ಸದಸ್ಯರು ಭಾಗವಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-23-390894821

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.