ರಾಜ್ಯ ಸರ್ಕಾರದ ಆಶಯದಂತೆ ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯ ಎಲ್ಲ ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಆದಷ್ಟು ಶೀಘ್ರ ಬಿಪಿಎಲ್ ಪಡಿತರದಾರರಿಗೆ ಎದುರಾಗುವ ಸಮಸ್ಯೆಗಳನ್ನು ಇತ್ಯರ್ಥಗೊಳಿಸಲು ಅಧಿಕಾರಿಗಳು ಕ್ರಮವಹಿಸಬೇಕು
–ಅಶೋಕ ಮಂದಾಲಿ ಗದಗ ತಾಲ್ಲೂಕು ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ
ಗದಗ ಮತಕ್ಷೇತ್ರದಲ್ಲಿನ ಬಡ ಕುಟುಂಬಗಳನ್ನು ಪಟ್ಟಿ ಮಾಡಿ ಅವರಿಗೆ ಬಿಪಿಎಲ್ ಕಾರ್ಡ್ ಮಂಜೂರು ಮಾಡಬೇಕು. ಬಿಪಿಎಲ್ ಕಾರ್ಡ್ ಮಂಜೂರಾತಿಗಾಗಿ ಬಾಕಿ ಉಳಿದಿರುವ ಅರ್ಜಿಗಳ ಪರಿಶೀಲನೆ ನಡೆಸಿ ನಿಗದಿತ ಅವಧಿಯಲ್ಲಿಯೇ ಮಂಜೂರು ಮಾಡಬೇಕು
–ಕೃಷ್ಣಗೌಡ ಪಾಟೀಲ ಗದಗ ತಾಲ್ಲೂಕು ಪಂಚ ಗ್ಯಾರಂಟಿ ಸಮಿತಿ ಸದಸ್ಯ