ಸರ್ಕಾರದಿಂದ ಜಾರಿಯಾಗಿರುವ ಪಂಚ ಗ್ಯಾರಂಟಿ ಯೋಜನೆಗಳು ಬಡಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಉದ್ದೇಶ ಹೊಂದಿದ್ದು ಈ ನಿಟ್ಟಿನಲ್ಲಿ ಅಧಿಕಾರಿಗಳು ವಿಶೇಷ ಆಸಕ್ತಿ ವಹಿಸಿ ಕಾರ್ಯನಿರ್ವಹಿಸಬೇಕು
–ಬಿ.ಬಿ.ಅಸೂಟಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ
ಗೃಹ ಜ್ಯೋತಿ ಯೋಜನೆ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ದೊರಕುವಂತಾಗಬೇಕು. ಈ ನಿಟ್ಟಿನಲ್ಲಿ ಹೆಸ್ಕಾಂ ಅಧಿಕಾರಿಗಳು ಮುತುವರ್ಜಿಯಿಂದ ಕಾರ್ಯನಿರ್ವಹಿಸಬೇಕು.
–ಅಶೋಕ ಮಂದಾಲಿ, ಗದಗ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ