ಗದಗ: ‘ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಜತೆಗೆ ಸುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಳ್ಳುವುದರಿಂದ ಉತ್ತಮ ಆರೋಗ್ಯ ಹೊಂದಬಹುದು’ ಎಂದು ಕೆ.ಎಚ್.ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅರವಳಿಕೆ ವಿಭಾಗದ ಮುಖ್ಯಸ್ಥ ಡಾ. ವಿನಾಯಕ ಎನ್.ಪಂಚಗಾರ ಹೇಳಿದರು.

ನಗರದ ಸಂಕನೂರ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಹಾಗೂ ಸಂಶೋಧನಾ ಕೇಂದ್ರದಲ್ಲಿ ನಡೆದ ವಿಶ್ವ ಆರೋಗ್ಯ ದಿನಾಚರಣೆಯಲ್ಲಿ ಮಾತನಾಡಿದರು.

ಸಂಸ್ಥೆಯ ನಿರ್ದೇಶಕ ಡಾ. ಪ್ರಕಾಶ ಸಂಕನೂರ ಅಧ್ಯಕ್ಷತೆ ವಹಿಸಿದ್ದರು. ಡಾ. ಶ್ವೇತಾ ಸಂಕನೂರ, ಪ್ರಾಂಶುಪಾಲೆ ಡಾ. ಮೀನಾಕ್ಷಿ ದೇವಾಂಗಮಠ, ಉಪ ಪ್ರಾಂಶುಪಾಲ ವಿನ್ಸೆಂಟ್ ಪಾಟೀಲ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ನೇಹಾ ಎಚ್. ನಿರೂಪಣೆ ಮಾಡಿದರು. ಸಹನಾ ವಿ., ಸುಭಾಸ ಎಚ್. ಸ್ವಾಗತಿಸಿದರು. ಶ್ವೇತಾ ಎಚ್. ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-23-1059037226

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.