ಶಿರಹಟ್ಟಿ: ಗದಗ ನಗರದಲ್ಲಿ ಮ 31ರಂದು ಹಿಂದೂ ಸರ್ವ ಸಮಾಜದ ಸರ್ವ ಸಂಘಟನೆ ವತಿಯಿಂದ ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಬಸವಾದಿ ಶಿವ ಶರಣರ ಬೃಹತ್ ಹಿಂದೂ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಈ ಸಮಾವೇಶದ ಪೂರ್ವಭಾವಿಯನ್ನು ತಾಲ್ಲೂಕು ಹಿಂದೂ ಸಮಾಜಗಳ ಒಕ್ಕೂಟದ ವತಿಯಿಂದ ಮೇ 23ರ ಶನಿವಾರ ಸಂಜೆ 5 ಗಂಟೆಗೆ, ಸ್ಥಳೀಯ ಫಕೀರೇಶ್ವರ ನಗರದ ಟೀಚರ್ ಸೊಸೈಟಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಪ್ರಸ್ತುತ ಪೂರ್ವಭಾವಿ ಸಭೆಗೆ ಸರ್ವ ವಿವಿಧ ಹಿಂದೂ ಸಮಾಜಗಳ ಅಧ್ಯಕ್ಷರು/ಪದಾಧಿಕಾರಿಗಳು ಭಾಗವಹಿಸಿ ತಮ್ಮ ಸಲಹೆಗಳನ್ನು ನೀಡುವುದರ ಮೂಲಕ ಸನಾತನ ಹಿಂದೂ ಸಮಾಜ ಸಂಘಟನೆಗೆ ತಮ್ಮನ್ನು ತಾವು ತೊಡಗಿಸಿಕೊಂಡು ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಹಿಂದೂಪರ ಸಂಘಟನೆಗಳ ಮುಖಂಡ ಸಂತೋಷ ಕುರಿ ಈ ಮೂಲಕ ವಿನಂತಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-23-1240494190

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.