ಗದಗ: ಜಿಲ್ಲೆಯ ನಿರುದ್ಯೋಗಿ ಅಭ್ಯರ್ಥಿಗಳಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಮೇ 8ರಂದು ನಗರದ ಸಾಯಿ ಬಾಬಾ ದೇವಸ್ಥಾನದ ಹಿಂಬದಿಯ ಕೆ.ಎಚ್.ಬಿ ಕಾಲೊನಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.

ಸ್ವತಂತ್ರ ಮೈಕ್ರೋಪಿನ್ ಪ್ರೈ. ಲಿಮಿಟೆಡ್ ಕಂಪನಿಯವರು ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದ್ದು ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ ಮತ್ತು ಯಾವುದೇ ಪದವಿ ಮುಗಿಸಿದ 18ರಿಂದ 30 ವರ್ಷದೊಳಗಿನ ಆಸಕ್ತರು ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನಕ್ಕೆ ಬರುವವರು ಅಂಕಪಟ್ಟಿ, ರೆಸ್ಯೂಮ್,ಆಧಾರ್ಕಾರ್ಡ್ನ ಜೆರಾಕ್ಸ್ ಪ್ರತಿಗಳನ್ನು ತೆಗೆದುಕೊಂಡು ಹೋಗಬೇಕು. ಮಾಹಿತಿಗೆ: 89514 60061, 63633 30688 ಸಂಪರ್ಕಿಸಬಹುದು ಎಂದು ಜಿಲ್ಲಾಉದ್ಯೋಗ ವಿನಿಮಯಾಧಿಕಾರಿ ಬಸವಂತ ಪಿ.ಎನ್. ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-23-1282335209

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.